ಮಣಿನಾಲ್ಕೂರು ಮಾವಿನಕಟ್ಟೆ ಶ್ರೀ ಶಾರದಾ ರಾಮ ಭಜನಾ ಮಂದಿರದ ಲೋಕಾರ್ಪಣೆ ಕಾರ‍್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿದರು.