ಬಂಟ್ವಾಳ: ಪೋಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ಪವಿತ್ರ ಮಂತ್ರಾಕ್ಷತೆ ವಿತರಣಾ ಸಮಿತಿ ಮಂಗಳೂರು ಗ್ರಾಮಾಂತರ ಆಶ್ರಯದಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯ ಪೂಜೆ ಮತ್ತು ಜಿಲ್ಲಾ ಕೇಂದ್ರದಿAದ ತಾಲೂಕು ಕೇಂದ್ರಗಳಿಗೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.