ಅನಂತಾಡಿ ದ.ಕ.ಜಿ.ಪಂ.ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಅಕ್ಷರ ದಾಸೋಹ ಕೊಠಡಿ ಮತ್ತು
ಶೌಚಾಲಯವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು. ಶಾಲಾ ಶಿಕ್ಷಕವೃಂದ, ಅನಂತಾಡಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.