ಅಲ್ಲಿಪಾದೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ Posted by Pavithra Bardel | Dec 19, 2023 | ಬಂಟ್ವಾಳ, ಸುದ್ದಿ | 0 | ಅಲ್ಲಿಪಾದೆಯಲ್ಲಿ ನಡೆದ ಕಟೀಲು ಮೇಳದ ಯಕ್ಷಗಾನ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿದರು.