ಏಮಾಜೆ ನೂತನ ಕೊಠಡಿ ಉದ್ಘಾಟನೆ Posted by Pavithra Bardel | Dec 13, 2023 | ಬಂಟ್ವಾಳ | 0 | ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿ.ಪ್ರಾ.ಶಾಲೆಯಲ್ಲಿ ೧೪ ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು.