ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಇದರ ಮಹಾರಥೋತ್ಸವ Posted by Pavithra Bardel | Jan 23, 2024 | ಸುದ್ದಿ | 0 | ಮಂಗಳೂರು ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜರಗಿದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗಣ್ಯರು ಉಪಸ್ಥಿತರಿದ್ದರು.