ಕಳ್ಳಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ Posted by Pavithra Bardel | Dec 15, 2023 | ಬಂಟ್ವಾಳ, ಸುದ್ದಿ | 0 | ಕಳ್ಳಿಗೆ ಗ್ರಾಮ ಪಂಚಾಯತ್ ನಲ್ಲಿ ನಡೆದ ಕೇಂದ್ರಸರಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿದರು.