ಬಂಟ್ವಾಳ: ವಾಮದಪದವು ಕೊರಗಟ್ಟೆಯಲ್ಲಿ ನಡೆದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಭಾಗವಹಿಸಿ ಶುಭ ಹಾರೈಸಿದರು.