1. 60 ವರ್ಷ ಮೇಲ್ಪಟ್ಟವರು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಬೇಕು
2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸಮಸ್ಯೆ ಇದ್ದಲ್ಲಿ ಅಗತ್ಯ ವೈದ್ಯಕೀಯ ಸಲಹೆಗಳನ್ನು ಪಡೆಯಬೇಕು.
3. ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದೇ ಇರುವುದು.
4. ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೋಳೆದುಕೊಳ್ಳವುದು.

covid-19 pandemic. middle aged woman in grey blouse wearing ffp2 mask.

5. ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಹಿರಿಯರು, ದುರ್ಬಲರನ್ನು ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು.
6. ವಿದೇಶ ಪ್ರಯಾಣದಲ್ಲಿ ಎಚ್ಚರಿಕೆಯಿಂದಿದ್ದು, ಮಾಸ್ಕ್‌ ಧರಿಸುವುದು.