ಬಂಟ್ವಾಳ: ತುರ್ತುನಿರ್ವಹಣಾ  ಕಾಮಗಾರಿಯ ಹಿನ್ನಲೆಯಲ್ಲಿ ಡಿ.19 ( ಮಂಗಳವಾರ) ಬೆಳಗ್ಗೆ ಗಂಟೆ 10 ರಿಂದ ಸಂಜೆ 4 ರವರೆಗೆ ಬಿ.ಸಿ.ರೋಡು, ಕಳ್ಳಿಗೆ, ಮೇರಮಜಲು, ಕೊಡ್ಮಾಣ್, ಪುದು, ಪಚ್ಚಿನಡ್ಕ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಂಟ್ವಾಳ ಮೆಸ್ಕಾಂನ ಕಾರ್ಯನಿವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.