ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇದರ ವಾರ್ಷಿಕೋತ್ಸವದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿ

ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯಶಿಕ್ಷಕರು, ಸಿಬ್ಬಂದಿ ರ‍್ಗ ಉಪಸ್ಥಿತರಿದ್ದರು.