ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ೪೯ ಲಕ್ಷ ರೂ. ಅನುದಾನದಲ್ಲಿ ನಿರ್ಮಾನಗೊಂಡ ನೂತನ ಶಾಲಾ ಕೊಠಡಿಯ ಉದ್ಘಾಟನೆ ಹಾಗೂ ವಾರ್ಷಿಕ “ಚಿಣ್ಣರೋತ್ಸವ”ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿದರು.
ದಡ್ಡಲಕಾಡು ಶಾಲಾ ಕೊಠಡಿ ಉದ್ಘಾಟನೆ ಹಾಗೂ ವಾರ್ಷಿಕ “ಚಿಣ್ಣರೋತ್ಸವ”
