ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮ Posted by Pavithra Bardel | Dec 15, 2023 | ಬಂಟ್ವಾಳ, ಸುದ್ದಿ | 0 | ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಪವಿತ್ರ ಮಂತ್ರಾಕ್ಷತೆ ವಿತರಣಾ ತಾಲೂಕು ಸಮಿತಿಯ ನೇತೃತ್ವದಲ್ಲಿ ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯ ಪೂಜೆ ಮತ್ತು ಗ್ರಾಮಗಳಿಗೆ ವಿತರಣಾ ಕಾರ್ಯಕ್ರಮ ಬಿ.ಸಿ ರೋಡ್ ಚಂಡಿಕೇಶ್ವರಿ ದೇವಸ್ಥಾನದಲ್ಲಿ ನಡೆಯಿತು.