ವೀರಾಂಜನೇಯ ಫ್ರೆಂಡ್ಸ್ ದಂಡಿಬೆಟ್ಟು, ಪಾದೆಕೋಡಿ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟದಲ್ಲಿ
ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.