ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ವಾಗತಿಸಿದರು.