ಸರಪಾಡಿ ಪೆರಿಯಪಾದೆ ಶ್ರೀ ದುಗ್ಗಲಾಯ, ಕೊಡಮಣಿತ್ತಾಯ ಪರಿವಾರ ದೈವಗಳ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ ಮತ್ತು ನೇಮೋತ್ಸವದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.