ತುಮಕೂರಿನ ಕ್ಯಾತಸಂದ್ರದಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ಬಾಲಕರ ಉಚಿತ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಬಾಲಕಿಯರ ಉಚಿತ ವಿದ್ಯಾರ್ಥಿ ನಿಲಯ‌ ಮತ್ತು ವಾಣಿಜ್ಯ ಕಟ್ಟಡದ‌ ಶಂಕುಸ್ಥಾಪನೆಯನ್ನು ‌ಡಾ| ಜಿ. ಪರಮೇಶ್ವರ್    ನೆರವೇರಿಸಿದರು.

ಇದೇ ಸಂದರ್ಭದಲ್ಲಿ  ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಅಭಿನಂದಿಸಲಾಯಿತು.

ತುಮಕೂರಿನ ಕ್ಯಾತಸಂದ್ರದಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ಬಾಲಕರ ಉಚಿತ ವಿದ್ಯಾರ್ಥಿ ನಿಲಯ

ಕ್ಯಾತಸಂದ್ರದಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ಬಾಲಕರ ಉಚಿತ ವಿದ್ಯಾರ್ಥಿ ನಿಲಯ

ಕೇಂದ್ರ ಸಚಿವರಾದ  ವಿ.ಸೋಮಣ್ಣ, ಸಹಕಾರ ಸಚಿವರಾದ   ಕೆ.ಎನ್‌.ರಾಜಣ್ಣ , ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಿ.ಈ.ರವಿಕುಮಾರ್, ಜಿಲ್ಲಾಧ್ಯಕ್ಷರಾದ ಎಂ.ಜಿ.ಶ್ರೀನಿವಾಸ್‌ಮೂರ್ತಿ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.