ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಭಾರತದ ಮಾಜಿ ಪ್ರಧಾನ ಮಂತ್ರಿ, “ಭಾರತ ರತ್ನ” ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನವನ್ನು ಬಿ.ಸಿ.‌ ರೋಡು ಪಕ್ಷದ ಕಚೇರಿಯಲ್ಲಿ

ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಡೊಂಬಯ ಅರಳ ಹಾಗೂ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.