ಶಂಭೂರು ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ 13.5ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ನೂತನ

ಶಾಲಾ ಕೊಠಡಿಯನ್ನು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿ ಶುಭಹಾರೈಸಿದರು.