ಸಾಲೆತ್ತೂರು ನೂತನ ಶಾಲಾ ಕೊಠಡಿ ಉದ್ಘಾಟನೆ Posted by Pavithra Bardel | Dec 14, 2023 | ಬಂಟ್ವಾಳ, ಸುದ್ದಿ | 0 | ಬಂಟ್ವಾಳ:ಸಾಲೆತ್ತೂರು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ೪೨ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು.