ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ವಲಯದ ಪಂಜಿಕಲ್ಲು ಕಾರ್ಯಕ್ಷೇತ್ರದ ಬೇಬಿ ಯಾನೆ ರಾಮು ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10000/- ಮೊತ್ತದ ಪರಿಹಾರದ ಚೆಕ್ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಆನಂದ, ಬಂಟ್ವಾಳ ತಾಲೂಕ್ ಯೋಜನಧಿಕಾರಿಗಳಾದ ಬಾಲಕೃಷ್ಣ, ವಲಯ ಮೇಲ್ವಿಚಾರಕಾರದ ಬಾಬು.ಕೆ, ಸೇವಾಪ್ರತಿನಿಧಿ ಭವ್ಯ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10000/- ಮೊತ್ತದ ಪರಿಹಾರದ ಚೆಕ್ ವಿತರಣೆ
