ಅಮೆರಿಕದ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ “21ನೇ ವಿಶ್ವ ಪೊಲೀಸ್ ಮತ್ತು ಫೈರ್ ಗೇಮ್ 2025” ಕ್ರೀಡಾಕೂಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ 2 ಚಿನ್ನದ ಪದಕ, 800 ಮೀಟರ್ ಓಟದಲ್ಲಿ ಕಂಚಿನ ಪದಕ ವಿಜೇತ
ತುಮಕೂರಿನ ತಿಲಕ್ಪಾರ್ಕ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಗುರುಪ್ರಸಾದ್ರನ್ನು ಗೃಹ ಸಚಿವ ಡಾ| ಜಿ.ಪರಮೇಶ್ವರ್ ಅವರು ತುಮಕೂರಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಭಿನಂದಿಸಿ, ಶುಭ ಹಾರೈಸಿರು.

ತುಮಕೂರಿನ ಗೊಲ್ಲಹಳ್ಳಿಯ ನಿವಾಸದಲ್ಲಿ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಅವರು ಬೆಳಗ್ಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಕುಂದು ಕೊರತೆಗಳನ್ನು ಆಲಿಸಿದೆ. ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.