ಕಲ್ಲಡ್ಕ : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ವತಿಯಿಂದ 79ನೇ ಸ್ವಾತಂತ್ರೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿ ರಾಷ್ಟ್ರಗೀತೆಹಾಡುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ಇದನ್ನೂ ಓದಿ : ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಕಲ್ಲಡ್ಕ 79ನೇ ವರ್ಷದ ಸ್ವಾತಂತ್ರೋತ್ಸವದ ಕಾರ್ಯಕ್ರಮ

ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿಯವರು ಸ್ವಂತಂತ್ರದ ಮಹತ್ವವನ್ನು ತಿಳಿಸಿ ಸಂಘದ ಸದಸ್ಯರಿಗೆ ಅಭಿನಂದಿಸಿದರು. ಗೌರವಧ್ಯಕ್ಷರಾದ ವೆಂಕಟ್ರಯ ಪ್ರಭು,ಸಂಘದ ಅಧ್ಯಕ್ಷರಾದ ನಿತಿನ್ ಕುಮಾರ್, ಚೆನ್ನಪ್ಪ ಕೋಟ್ಯಾನ್ ತೋಟ, ಕೆ ಏನ್ ಬಿ ಮಾಲಕರಾದ ನವಾಜ್, ಚಂದ್ರಶೇಖರ ಸಾಲ್ಯಾನ್ ಉಪಸ್ಥಿತರಿದ್ದರು. ಯೋಗೀಶ್ ತೋಟ ಕಾರ್ಯಕ್ರಮ ನಿರ್ವಹಿಸಿದರು. ಇದನ್ನೂ ಓದಿ : ಮಂಚಿ ಕುಕ್ಕಾಜೆ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ