
ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ನಡೆಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಹರಿಪ್ರಸಾದ್ ಎಲ್ಲಾ ಆಯ್ಕೆಯಾದ ಪಧಾಧಿಕಾರಿಗಳಿಗೆ ಶುಭ ಹಾರೈಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶ್ರೀದೇವಿ ಪಿ. ಮತ್ತು ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿಯಾದ ಶ್ರೀಮತಿ ವೀಣಾ ದೇವಾಡಿಗ ಹಾಗೂ ಶಾಲಾ ನಾಯಕ ತನೀಷ್ ಆರ್ ಶೆಟ್ಟಿಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಎಲ್ಲಾ ಶಿಕ್ಷಕರು ಮತ್ತು ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಾದ ಕುಮಾರಿ ಆಶ್ನ ಪಿಂಟೋ ಸ್ವಾಗತಿಸಿದರು, ಅಂಕಿತಾ ಪೈ ವಂದಿಸಿ , ಕುಮಾರಿ ಝೀಬಾ ಮರಿಯಮ್ ಕಾರ್ಯಕ್ರಮವನ್ನು ನಿರೂಪಿಸಿದರು.