ವೃತ್ತಿ ಜೀವನದ ಮೊದಲ ಸೂಪರ್-300 ಟೂರ್ನಿಯಲ್ಲೇ ಪ್ರಶಸ್ತಿ ಗೆದ್ದಿರುವ ಈ ಯುವ ಪ್ರತಿಭೆ ಕರ್ನಾಟಕದವನು ಎನ್ನುವುದು ಮತ್ತಷ್ಟು ಖುಷಿ ಹಾಗೂ ಹೆಮ್ಮೆಯ ವಿಚಾರ. ಇವರ ಕ್ರೀಡಾ ಬದುಕು ಇನ್ನಷ್ಟು ಪ್ರಶಸ್ತಿ, ಪುರಸ್ಕಾರಗಳಿಂದ ಕೂಡಿರಲಿ, ಮುಂದೆಯೂ ದೇಶದ ಹಿರಿಮೆಯನ್ನು ಹೆಚ್ಚಿಸಲಿ ಎಂದು ಹಾರೈಸಿದರು.
ಇದನ್ನೂ ಓದಿ : ಕಾವೇರಿ ನದಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಸಿ.ಎಂ. -ಸಿದ್ಧರಾಮಯ್ಯ