ಕೇಂದ್ರ ಸಚಿವರಾದ ವಿ.ಸೋಮಣ್ಣ, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಾಜಿ ಶಾಸಕರಾದ ಗಂಗ ಹನುಮಯ್ಯ, ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ನಾಗಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಹಾಗೂ ಪತ್ರಕರ್ತ ಮಿತ್ರರು ಉಪಸ್ಥಿತರಿದ್ದರು.