ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

Posted by Bantwala Isiri News | Jul 19, 2025 | ಬಂಟ್ವಾಳ | 0 |

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

ಲಕ್ನೋ: ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ (Mathura) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ.

ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ

ಇಂದು (ಶನಿವಾರ) ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ದೆಹಲಿಯಿಂದ (Dehli) ಮಧ್ಯಪ್ರದೇಶಕ್ಕೆ (Madhya Pradesh) ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದೇ ಗಂಟೆಯೊಳಗೆ ಎರಡು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 

Share:

Rate:

Previousಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ
Nextಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಕಲ್ಲಡ್ಕ ಶೌರ್ಯ ವಿಪತ್ತು  ನಿರ್ವಹಣಾ ತಂಡದಿಂದ – ಶಾಲಾ ನೀರಿನ ಟ್ಯಾಂಕ್ ಸ್ವಚ್ಛಾತಾ ಕಾರ್ಯ

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ – ಶಾಲಾ ನೀರಿನ ಟ್ಯಾಂಕ್ ಸ್ವಚ್ಛಾತಾ ಕಾರ್ಯ

27 February 2024

ಸಾಧನೆಯನ್ನು ಅಂಕಗಳಿಂದ ಅಳೆಯುವುದು ಸರಿಯಲ್ಲ – ವಿಟ್ಲ ಲಯನ್ಸ್  ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ಗೌಡ

ಸಾಧನೆಯನ್ನು ಅಂಕಗಳಿಂದ ಅಳೆಯುವುದು ಸರಿಯಲ್ಲ – ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ಗೌಡ

8 February 2024

ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ – ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್

ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ – ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್

29 March 2025

ಕುಮ್ಕಿ ಆನೆಗಳನ್ನು ಹಸ್ತಾಂತರ ಪ್ರಕ್ರಿಯೆಗೆ  ಸಿ.ಎಂ.ಸಿದ್ಧರಾಮಯ್ಯ ಚಾಲನೆ

ಕುಮ್ಕಿ ಆನೆಗಳನ್ನು ಹಸ್ತಾಂತರ ಪ್ರಕ್ರಿಯೆಗೆ ಸಿ.ಎಂ.ಸಿದ್ಧರಾಮಯ್ಯ ಚಾಲನೆ

21 May 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
    ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
  • ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
    ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
  • ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
    ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
  • ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
    ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
  • ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ
    ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ
  • ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ದುರ್ಮರಣ
    ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ದುರ್ಮರಣ
  • ಮಂಗಳೂರು: 300 ಅಂಚೆಚೀಟಿ ಸಂಗ್ರಹಣಾ ಪಾಸ್‌ಪೋರ್ಟ್‌ಗಳು 30 ನಿಮಿಷಗಳಲ್ಲಿ ಮಾರಾಟ
    ಮಂಗಳೂರು: 300 ಅಂಚೆಚೀಟಿ ಸಂಗ್ರಹಣಾ ಪಾಸ್‌ಪೋರ್ಟ್‌ಗಳು 30 ನಿಮಿಷಗಳಲ್ಲಿ ಮಾರಾಟ
  • ಅಶ್ಲೀಲ ಕಮೆಂಟ್ ಮಾಡೋ ಶೂರರಿಗೆ ಶಾಕ್ – 6 ತಿಂಗಳಿಂದ 1 ವರ್ಷ ಜಾಮೀನು ರಹಿತ ಜೈಲು ಶಿಕ್ಷೆ
    ಅಶ್ಲೀಲ ಕಮೆಂಟ್ ಮಾಡೋ ಶೂರರಿಗೆ ಶಾಕ್ – 6 ತಿಂಗಳಿಂದ 1 ವರ್ಷ ಜಾಮೀನು ರಹಿತ ಜೈಲು ಶಿಕ್ಷೆ
  • ಆಟವಾಡ್ತಿದ್ದಾಗ ಗ್ರಿಲ್‌ನಿಂದ ಆಯತಪ್ಪಿ ಕೆಳಗೆ ಬಿದ್ದ 4 ವರ್ಷದ ಮಗು – ಸ್ಥಿತಿ ಗಂಭೀರ
    ಆಟವಾಡ್ತಿದ್ದಾಗ ಗ್ರಿಲ್‌ನಿಂದ ಆಯತಪ್ಪಿ ಕೆಳಗೆ ಬಿದ್ದ 4 ವರ್ಷದ ಮಗು – ಸ್ಥಿತಿ ಗಂಭೀರ
  • ಪ್ರೀತಿಸಿ ಮದುವೆಯಾಗಿದ್ದವಳನ್ನ ರಹಸ್ಯವಾಗಿಟ್ಟಿದ್ದ ಪತಿ – ಮನನೊಂದು ನವವಿವಾಹಿತೆ ಆತ್ಮಹತ್ಯೆ
    ಪ್ರೀತಿಸಿ ಮದುವೆಯಾಗಿದ್ದವಳನ್ನ ರಹಸ್ಯವಾಗಿಟ್ಟಿದ್ದ ಪತಿ – ಮನನೊಂದು ನವವಿವಾಹಿತೆ ಆತ್ಮಹತ್ಯೆ

Designed by Elegant Themes | Powered by WordPress

error: Content is protected !!