ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ( ರಿ) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ, ಮಂಚಿ ಕುಕ್ಕಾಜೆ ಪ್ರೌಢಶಾಲೆ ಇಲ್ಲಿ ಸ್ವಾತಂತ್ರೋತ್ಸವ ಸಂಭ್ರಮಾಚರಣೆ,
ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ( ರಿ) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ, ಮಂಚಿ ಕುಕ್ಕಾಜೆ ಪ್ರೌಢಶಾಲೆ ಇಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಇದನ್ನೂ ಓದಿ : ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ: 79ನೇ ಸ್ವಾತಂತ್ರ್ಯೋತ್ಸವ ಕಾರ‍್ಯಕ್ರಮ
ಈ ಸಂದರ್ಭದಲ್ಲಿ10 ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಾದ .ರಂಝೀನ ಬಾನು,ಫಾತಿಮತ್ ಆಜ್ಮಿಯ,ಆಯಿಷತ್ ಫಝೀಲ,.ಸ್ವಾಲಿಯ. ರವರನ್ನು ಗೌರವಿಸಿ ಅಭಿನಂದಿಸಲಾಯಿತು
ಈ ಸಂಧರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ, ಪಂಚಾಯತ್ ಸದಸ್ಯರು, ಶಾಲಾ ಮಂಡಳಿ ಅಧ್ಯಕ್ಷ ಗಣೇಶ್ ಐತಾಳ್, ವಾತ್ಸಲ್ಯಮಯಿ ಸಂಸ್ಥಾಪಕರು ನ್ಯಾಯವಾದಿ ಜವಾಹರ್ ಬಾಲ್ ಮಂಚ್ ನ ಜಿಲ್ಲಾಧ್ಯಕ್ಷರು ಶೈಲಜಾ ರಾಜೇಶ್ ಶಾಲಾ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಉಪಸ್ಥಿತರಿದ್ದರು
ವಿದ್ಯಾರ್ಥಿ ನಾಯಕಿ ರಾಶಿದ ವಂದಿಸಿ, ಶಿಕ್ಷಕಿ ಕುಸುಮ ಎಸ್. ಬಿ. ಕಾರ್ಯಕ್ರಮ ನಿರೂಪಿಸಿದರು
