ಕಾರವಾರ: ಬೆಂಗಳೂರಿನಿಂದ (Bengaluru) ಕುಂದಾಪುರಕ್ಕೆ (Kundapura) ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರದ ಪಾಲಾಗಿದ್ದಾರೆ. ಇದನ್ನೂ ಓದಿ : ರಷ್ಯಾ ನಡೆಸಿದ ಭೀಕರ ವಾಯುದಾಳಿಗೆ ಉಕ್ರೇನ್ ಪ್ರತಿದಾಳಿ
ಕುಂದಾಪುರ ತಾಲೂಕಿನ ಗೋಪಾಡಿ ಚರ್ಕಿಕಡು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹತ್ತು ಜನ ಯುವಕರು ಬಂದಿದ್ದರು. ಇದರಲ್ಲಿ 7 ಜನ ಜನ ಯುವಕರು ಸಮುದ್ರದ ತೀರದಲ್ಲಿ ಆಟವಾಡುತ್ತಾ ನೀರಿಗೆ ಇಳಿದಿದ್ದರು. ಅಲೆಗಳ ನಾಲ್ವರು ಕೊಚ್ಚಿಹೋಗಿದ್ದರು. ಓರ್ವನನ್ನು ರಕ್ಷಿಸಲಾಗಿದೆ. ಇದನ್ನೂ ಓದಿ :ಇಂದು (ಆ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ
ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
