ಅವರು ಶ್ರೀ ವೆಂಕಟರಮಣ ಸ್ವಾಮೀ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಎಸ್.ವಿ.ಎಸ್.ಪಿ.ಯುಕಾಲೇಜಿನ ಪ್ರಾಂಶುಪಾಲ ಶ್ರೀ ಸುದರ್ಶನ್ ಬಿ., ಉಪನ್ಯಾಸಕರಾದ ಶ್ರೀಮತಿ ಅಖಿಲಾ ಪೈ, ಶಶಿಧರ್, ಡಾ.ಕಾಶೀನಾಥ ಶಾಸ್ತಿç ಹೆಚ್.ವಿ. ಇದ್ದರು.ವಿದ್ಯಾರ್ಥಿಗಳಾದ ಪ್ರಜ್ವಲ್ ಪ್ರಭು ಸ್ವಾಗತಿಸಿ, ಕು.ಪ್ರತೀಕತಂಡದವರು ಪ್ರಾರ್ಥಿಸಿದರು. ರಕ್ಷಿತ್‌ಆರ್ ಶೆಟ್ಟಿನಿರೂಪಿಸಿ, ಶಾರದಾ ಶಿವಪ್ಪ ಮಾದರವಂದಿಸಿದರು.
ಇದನ್ನೂ ಓದಿ : ಎಫ್ ಪಿಒ ನಿರ್ವಹಣೆ ಮಾಹಿತಿ ಕಾರ್ಯಾಗಾರ
ಕಾರ್ಯಕ್ರಮದಕೊನೆಯಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನೇರ್ಪಡಿಸಲಾಗಿತ್ತು.