
11ನೇ ಕಾಮನ್ ವೆಲ್ತ್ ಸಂಸದೀಯ ಸಂಘದ ಭಾರತ ವಿಭಾಗದ ಸಮ್ಮೇಳನ
ಕಾರ್ಯಕ್ರಮದಲ್ಲಿ ಲೋಕಸಭೆಯ ಸ್ಪೀಕರ್ ಓಂಬಿರ್ಲಾ, ರಾಜ್ಯಸಭೆಯ ಉಪಾಧ್ಯಕ್ಷರಾದ ಹರಿವಂಶ್ ನಾರಾಯಣ ಸಿಂಗ್, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಅನೇಕ ಗಣ್ಯರು ಉಪಸ್ಥಿತರಿದ್ದರು.