ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿyaವರು ಇಂದು ದೇಶಾದ್ಯಂತದ ನಾಗರಿಕರಿಗೆ ‘ಸ್ವಚ್ಛತೆಯೇ ಸೇವೆ’ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು, ಇದು ಸಾಮೂಹಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಹೆಮ್ಮೆಯ ಮನೋಭಾವವನ್ನು ಪ್ರತಿಬಿಂಬಿಸುವ ಸ್ಪೂರ್ತಿದಾಯಕ ಉಪಕ್ರಮವಾಗಿದೆ ಎಂದು ಅವರು ಬಣ್ಣಿಸಿದರು. ಇದನ್ನೂ ಓದಿ : ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
ಇಂದು Xನಲ್ಲಿ ಹಂಚಿಕೊಂಡ ಸಂದೇಶದಲ್ಲಿ, ಪ್ರಧಾನಮಂತ್ರಿಯವರು:
“ಈ ಸ್ವಚ್ಛತಾ ಉಪಕ್ರಮವು ತುಂಬಾ ಉತ್ತೇಜನಕಾರಿಯಾಗಿದೆ. ಈ ಅಭಿಯಾನದಲ್ಲಿ ಹೆಚ್ಚಿನ ಜನರು ಭಾಗವಹಿಸಿ ಇದನ್ನು ಯಶಸ್ವಿಗೊಳಿಸಬೇಕೆಂದು ನಾನು ಕೋರುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
swachhatahiseva.gov.in
