ವಿದ್ಯಾಭಾರತಿದಕ್ಷಿಣ ಮಧ್ಯಕ್ಷೇತ್ರೀಯ ಸಮಿತಿ, ಹೈದರಾಬಾದ್‌ನಲ್ಲಿ ಸೆಪ್ಟೆಂಬರ್ ೧೮ ರಿಂದ ೨೦ ರವರೆಗೆ ಆಯೋಜಿಸಿದ ಕ್ಷೇತ್ರ ಮಟ್ಟದಗಣಿತ – ವಿಜ್ಞಾನ ಮೇಳದಲ್ಲಿ ಸಮ ಬಹುಭುಜಾಕೃತಿ ಗುಣಧರ್ಮಗಳ ಮೇಲೆ ಆಧಾರಿತಗಣಿತ ಮಾದರಿ ಪ್ರದರ್ಶನದಲ್ಲಿಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕದ೬ನೇ ತರಗತಿಯ ಸ್ಕಂದತೇಜ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆಆಯ್ಕೆಯಾಗಿರುತ್ತಾರೆ. ಇದನ್ನೂ ಓದಿ : ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು: ಎನ್.ಎಸ್.ಎಸ್ ವಾರ್ಷಿಕ ಶಿಬಿರ

ಗಣಿತ ಮಾದರಿ ಪ್ರದರ್ಶನದಲ್ಲಿ ಸ್ಕಂದತೇಜ – ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಇವರಿಗೆ ವಿದ್ಯಾಕೇಂದ್ರದ ಅಧ್ಯಕ್ಷರು, ಸಂಚಾಲಕರು , ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯೋಪಾಧ್ಯಯರು, ಸಿಬ್ಬಂದಿ ವರ್ಗ ಅಭಿನಂದಿಸಿದರು. ಇದನ್ನೂ ಓದಿ : ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
