ಕೊರಟಗೆರೆ ತಾಲ್ಲೂಕಿನ ಶಾಂತಲಿಂಗಯ್ಯ ಪಾಳ್ಯ ಮತ್ತು ಕಲ್ಲಹಳ್ಳಿ ಗ್ರಾಮದಲ್ಲಿ ರಸ್ತೆ ಡಾಂಬರೀಕರಣಕ್ಕೆ ಶಂಕುಸ್ಥಾಪನೆ, ಬಿಡಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದನಹಳ್ಳಿಯಲ್ಲಿ ಡಾಂಬರೀಕರಣಗೊಂಡಿರುವ ರಸ್ತೆಯನ್ನು ಗೃಹ ಸಚಿವ ಡಾ| ಜಿ.ಪರಮೇಶ್ವರ್‌  ಉದ್ಘಾಟಿಸಿದರು. ಇದನ್ನೂ ಓದಿ : ಜೆಯು ಗ್ರೂಪ್ ಆಫ್ ಇನ್ಸ್‌ಟಿಟ್ಯೂಟ್ ನಲ್ಲಿ ಆಯೋಜಿಸಿದ್ದ ದಾರುಲ್ ಕುರಾನ್ ಕ್ಯಾಂಪಸ್ ಅನ್ನು ಉದ್ಘಾಟಿಸಿದ – ಸಿ.ಎಂ.
ಬಳಿಕ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದೆ. ಚಟ್ಟೇನಹಳ್ಳಿ ಗ್ರಾಮದಲ್ಲಿ ಶ್ರೀ ಮೈಲಾರಲಿಂಗೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.