ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಜ್ಯ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ಬಗ್ಗೆ ಪೂರ್ವಭಾವಿ

ಸಭೆಯು ಮಾಜಿ ಸಚಿವ ಬಿ.ರಮಾನಾಥ ರೈ ಆಧ್ಯಕ್ಷತೆಯಲ್ಲಿ ಇಂದು ಬಿ. ಸಿ ರೋಡ್ ರಂಗೋಲಿ ಸಭಾಭವನದಲ್ಲಿ ನಡೆಯಿತು.