ಬಂಟ್ವಾಳ: ಶ್ರೀ ವೆಂಕಟರಮಣಸ್ವಾಮೀ ಕಾಲೇಜು, ಬಂಟ್ವಾಳದಲ್ಲಿ ರಾಷ್ಟ್ರೀಯ ಐಕ್ಯತಾ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಎಂ.ಡಿ.ಮಂಚಿ ವಹಿಸಿದ್ದರು. ಇದನ್ನೂ ಓದಿ :ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ- 2025 ಸಮಾರೋಪ ಸಮಾರಂಭ
ವೇದಿಕೆಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಅಖಿಲಾ ಪೈ ಹೆಚ್. ಎಸ್.ವಿ.ಎಸ್.ಪಿ.ಯು.ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ, ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಶಿಧರ್, ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಶಿವಣ್ಣಪ್ರಭು ನೆರದಿದ್ದವರಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
