ಶಿವಗಿರಿ ಮಠ, ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು – ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭದ ಫೋಟೋ ಗ್ಯಾಲರಿ

