
ಪ್ರತಿಯೊಬ್ಬರೂ ತಮ್ಮ 5 ವರ್ಷದೊಳಗಿನ ಮಕ್ಕಳಿದ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವ ಮೂಲಕ “ಪೋಲಿಯೊ ಮುಕ್ತ ಭಾರತ”ದ ನಮ್ಮ ಅಭಿಯಾನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಗೃಹ ಸಚಿವರಾದ ಡಾ|| ಜಿ.ಪರಮೇಶ್ವರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
