ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ
ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆಯನ್ನು ವಿರೋಧಿಸಿ ಬಂಟ್ವಾಳ ಬಿಜೆಪಿ ವತಿಯಿಂದ ಇಂದು ಬಿ.ಸಿ. ರೋಡ್ ನಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ :ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ
ಈ ಪ್ರತಿಭಟನೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರು ಆರ್ ಚೆನ್ನಪ್ಪ ಕೋಟ್ಯಾನ್, ಮಾಜಿ ಶಾಸಕರು ಪದ್ಮನಾಭ ಕೊಟ್ಟಾರಿ, ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಪುತ್ತೂರು, ಬಿಜೆಪಿ ನಾಯಕರು ಹರಿಕೃಷ್ಣ ಬಂಟ್ವಾಳ,ರಾಜ್ಯ ಬಿಜೆಪಿ ನಾಯಕಿ ಸುಲೋಚನಾ ಜಿಕೆ ಭಟ್, ಜಿಲ್ಲಾ ಬಿಜೆಪಿ ಮುಖಂಡರು ಸಂದೇಶ್ ಶೆಟ್ಟಿ ಅರೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಹಾಗೂ ಹಲವಾರು ಪ್ರಮುಖರು ಹಾಗೂ ಕಾರ್ಯಕರ್ತರು ಬಾಗವಹಿಸಿದ್ದರು.
