ಶಾಲಾ ಶಿಕ್ಷಣ ಇಲಾಖೆ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಧ್ಯಪ್ರದೇಶದ ಇಂದೋರ್‌ನಲ್ಲಿ‌ ಇತ್ತೀಚೆಗೆ ನಡೆದ ’69ನೇ ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್ ಸ್ಪರ್ಧೆ’ಯಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವ ತುಮಕೂರಿನ ವಿದ್ಯಾರ್ಥಿನಿಯರಾದ ಅದಿತಿ .ಜಿ ಮತ್ತು ಪ್ರೋಕ್ಷ ಅವರನ್ನು  ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅಭಿನಂದಿಸಿದರು. ಖೇಲೋ ಇಂಡಿಯಾ ಯೂತ್ ಗೇಮ್ಸ್ 2026 ಸ್ಪರ್ಧೆಗೆ ಅಯ್ಕೆಯಾಗಿರುವ ವಿದ್ಯಾರ್ಥಿನಿ ಅದಿತಿ ಜಿ.ಗೆ ಯಶಸ್ಸು ಲಭಿಸಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ :ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ