ಅವರು ಶ್ರೀ ವೆಂಕಟರಮಣಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಓ.ಅ.ಅ ಅಧಿಕಾರಿ ಲೆ.ಪ್ರದೀಪ್ ಪೂಜಾರಿ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುದರ್ಶನ್ ಬಿ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ಶಿವಣ್ಣಪ್ರಭು ಕೆ ವಂದಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಕಾಶೀನಾಥ ಶಾಸ್ತಿç ಹೆಚ್ ವಿ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದೇಶಭಕ್ತಿಗೀತೆಯನ್ನು ಹಾಡಿದರು.