ಕಾರ್ಮಿಕ ಹಾಗೂ ಒಳಾಡಳಿತ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು  ಬಜೆಟ್‌ ಪೂರ್ವಭಾವಿ ಸಭೆ ನಡೆಸಿ, ಇಲಾಖೆಗಳ ಅನುದಾನದ ಬೇಡಿಕೆ ಮತ್ತು ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಮಾಹಿತಿ ಪಡೆದು, ಅಗತ್ಯ ಹಣಕಾಸಿನ ಬೆಂಬಲ ನೀಡುವುದಾಗಿ ತಿಳಿಸಿದರು ಇದನ್ನೂ ಓದಿ : ಕಾರ್ಮಿಕ ಹಾಗೂ ಒಳಾಡಳಿತ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು  ಬಜೆಟ್‌ ಪೂರ್ವಭಾವಿ ಸಭೆ
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರು ಆದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.