ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರು ಆದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಮತ್ತು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.