ಇಂದಿರಾ ಲಂಕೇಶ್ ಪ್ರಕಾಶನವು ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಪಿ.ಲಂಕೇಶ್ ಅವರ ಟೀಕೆ ಟಿಪ್ಪಣಿ 3 ಭಾಗಗಳ ಪುಸ್ತಕ ಹಾಗೂ ಲಂಕೇಶರ ಕಥೆಗಳ ಆಡಿಯೊ ಬುಕ್ ನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು  ಬಿಡುಗಡೆಗೊಳಿಸಿದರು. ಇದನ್ನೂ ಓದಿ :  ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ
‌ ಈ ಸಂದರ್ಭದಲ್ಲಿ  ಹಿರಿಯ ನಟ ಪ್ರಕಾಶ್ ರೈ, ಸಾಹಿತಿ ನಟರಾಜ್ ಹುಳಿಯಾರ್, ಲೇಖಕಿ-ವಿಮರ್ಷಕಿ ಎಂ.ಎಸ್.ಆಶಾದೇವಿ, ನಿರ್ದೇಶಕ ಟಿ.ಎನ್.ಸೀತಾರಾಮ್, ಇಂದಿರಾ ಲಂಕೇಶ್, ಕವಿತಾ ಲಂಕೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.