ಬೆಳಂದೂರು ಗ್ರಾಮ ಪಂಚಾಯತ್ ಮತ್ತು ಯೂನಿಯನ್ ಬ್ಯಾಂಕ್ ಇಂಡಿಯಾ ಪುತ್ತೂರು ಇವರ ಆಶ್ರಯದಲ್ಲಿ ಬೆಳಂದೂರು ಗ್ರಾಮ ಪಂಚಾಯತ್’ನಲ್ಲಿ ನಡೆದ ಕೇಂದ್ರ ಸರಕಾರದ
ವಿಕಸಿತ ಭಾರತ ಸಂಕಲ್ಪ ಯಾತ್ರಾ 2023-24ರ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.