ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Posted by Bantwala Isiri News | Mar 24, 2026 | ಬಂಟ್ವಾಳ | 0 |

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ (Gold Price) ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ. ಇದನ್ನೂ ಓದಿ : ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

ಹೌದು. ವಾರ್ ಎಫೆಕ್ಟ್ (War Effect) ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ ಚಿನ್ನದ ದರ ಕೊಂಚ ಇಳಿಕೆ ಕಂಡಿದ್ದರೆ, 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ.

ಚಿನ್ನದ ದರ ಇಂದು ಎಷ್ಟು ಇಳಿಕೆ‌?
* 22 ಕ್ಯಾರೆಟ್‌ ಚಿನ್ನ 10 ಗ್ರಾಂಗೆ ಇಂದು 2,700 ರೂ ಇಳಿಕೆ, 1 ಗ್ರಾಂ ಗೆ 270 ರೂ. ಇಳಿಕೆ
* 24 ಕ್ಯಾರೆಟ್ 10 ಗ್ರಾಂಗೆ 2,940 ರೂ. ಇಳಿಕೆ, 1 ಗ್ರಾಂಗೆ 294 ರೂ ಇಳಿಕೆ.
* 22 ಕ್ಯಾರೆಟ್‌ ಚಿನ್ನದ ದರ 1,28,650 ರೂ
* 24 ಕ್ಯಾರೆಟ್ ಚಿನ್ನದ ದರ 1,40,0350 ರೂ.ಗೆ ಬಂದಿದೆ.

Share:

Rate:

Previousಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
Nextಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಯುವವಾಹಿನಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಭಾಷಣ ಸ್ಪರ್ಧೆ

ಯುವವಾಹಿನಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಭಾಷಣ ಸ್ಪರ್ಧೆ

20 July 2024

ದೇಲಂತಬೆಟ್ಟು  ಹಿ.ಪ್ರಾ. ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಹಾಗೂ ಅಭ್ಯುದಯ ಪ್ರಶಸ್ತಿ – 2024  ಪ್ರದಾನ

ದೇಲಂತಬೆಟ್ಟು ಹಿ.ಪ್ರಾ. ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಹಾಗೂ ಅಭ್ಯುದಯ ಪ್ರಶಸ್ತಿ – 2024 ಪ್ರದಾನ

30 July 2024

ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಮುಖರ ಸಭೆ

ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಮುಖರ ಸಭೆ

27 May 2024

ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಸಿಟಿ ಪೊಲೀಸರು

ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಸಿಟಿ ಪೊಲೀಸರು

16 March 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ
    ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ
  • ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ ವಾರ್ಷಿಕೋತ್ಸವ ಕಾರ್ಯಕ್ರಮ
    ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ ವಾರ್ಷಿಕೋತ್ಸವ ಕಾರ್ಯಕ್ರಮ
  • ಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ
    ಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ
  • ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
    ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
  • ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
    ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
  • ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌
    ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌
  • ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ
    ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ
  • ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
    ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
  • ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
    ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
  • ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ
    ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ

Designed by Elegant Themes | Powered by WordPress

error: Content is protected !!