ಬಂಟ್ವಾಳ: ಮೈಸೂರಿನಲ್ಲಿ ನಡೆದ ೨೦೨೫-೨೬ನೇ ಸಾಲಿನ ರಾಷ್ಟçಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಅಮಿತ್ ಪ್ರಭುರವರು ಸಮೂಹ ನೃತ್ಯ ಹಾಗೂ ಸಮೂಹ ಗೀತಗಾಯನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ವಿಶ್ವವಿದ್ಯಾಲಯ ಹಾಗೂ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಹಾಗೂ ಎಲ್ಲಾ ಬೋಧಕವರ್ಗದವರು ಅಭಿನಂದಸಿದರು.  ಇದನ್ನು ಓದಿ: ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ