ಬಂಟ್ವಾಳ : ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್, ವಿದ್ಯಾಗಿರಿ ಇಲ್ಲಿ 2025-26ನೇ ಸಾಲಿನ ಒಟ್ಟು 39 ಮಂದಿ ವಿದ್ಯಾರ್ಥಿಗಳು ಹತ್ತನೇ ತರಗತಿ ಸಿಬಿಎಸ್‌ಇ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 21ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಶಾಲೆ ಸತತ 15ನೇ ಬಾರಿ ಶೇ.100 ಫಲಿತಾಂಶ ದಾಖಲಿಸಿರುತ್ತದೆ. ಇದನ್ನೂ ಓದಿ :  ಶ್ರೀ ವೆಂಕಟರಮಣಸ್ವಾಮಿ ಕಾಲೇಜು, ಬಂಟ್ವಾಳ : ಅಂಬೇಡ್ಕರ್ ಜನ್ಮ ದಿನಾಚರಣೆ

ದೇವಿಶ್ ಎಸ್ ರೈ(97.8%)

ಅನನ್ಯ ಎಂ(96.8%)

ಧೃತಿ ಎಚ್(96.4%)

ರಚನ್ ಸುವರ್ಣ(96.4%)

ಸಾಯಿ ವೈಷ್ಣವಿ(94.2%)

ಪ್ರಥ್ವಿಕಾ ಎನ್ ಜೆ (93.2%),

ವಿವಾನ್ ಮೆಲ್ರಿಕ್ ಮೆನೆಜಸ್ (93.2%),

ಮಹಾ ಎಸ್ ರೈ(೯೦.೬%)

ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ.

ಇವರಿಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೂಡಿಗೆ ಪಾಂಡುರAಗ ಶೆಣೈ, ಕರ‍್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್ ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ ರೇಖಾ ಶೆಣೈ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.