ಬೆಂಗಳೂರು : ಕರ್ನಾಟಕ ರಾಜ್ಯ ತಿಗಳರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೋಲಾರದ ಎಲ್.ಎ. ಮಂಜುನಾಥ್ ಅವರಿಗೆ  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆದೇಶಪತ್ರ ನೀಡಿ ಅಭಿನಂದಿಸಿ, ತಿಗಳ ಸಮುದಾಯದ ಏಳಿಗೆಗೆ ಸರ್ಕಾರದ ಪೂರ್ಣ ಸಹಕಾರ ನಿಮ್ಮೊಂದಿಗಿರಲಿದೆ ಎಂದು ತಿಳಿಸಿದರು. ಇದನ್ನೂ ಓದಿ :  ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ – ಇ-ರೇಷ್ಮೆ ಪೋರ್ಟಲನ್ನು ಲೋಕಾರ್ಪಣೆಗೊಳಿಸಿದ – ಸಿ.ಎಂ.
ಸಚಿವರಾದ ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ವೆಂಕಟೇಶ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.