ತಮ್ಮ ಪರಿಶ್ರಮ ಹಾಗೂ ಶಿಸ್ತಿನಿಂದ ಕನಸಿನ ಗುರಿ ಮುಟ್ಟಿದ ವಿದ್ಯಾರ್ಥಿಗಳು, ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಸೇವೆ ಸಲ್ಲಿಸಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲಿ ಎಂದು ಆಶಿಸಿದರು.
ಈ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಬಿ ಸಿ ಭಗವಾನ್, ರಿಜಿಸ್ಟ್ರಾರ್‌ಗಳಾದ ಅರ್ಜುನ್ ಒಡೆಯರ್, ರಿಯಾಜ್ ಬಾಷಾ ಉಪಸ್ಥಿತರಿದ್ದರು.